Browsing: BREAKING: Woman dies suspiciously in Bengaluru!

ಬೆಂಗಳೂರು : ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸ್ಪಂದನಾ (24) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.…