KARNATAKA BREAKING : `ಹೆಣ್ಣೆಂದರೆ ಮಮತೆಯ ಸಾಕಾರಾ ಮೂರ್ತಿ’ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಶುಭ ಕೋರಿದ CM ಸಿದ್ದರಾಮಯ್ಯ.!By kannadanewsnow57 KARNATAKA 1 Min Read ಬೆಂಗಳೂರು : ಇಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ವಿಶ್ವ ಮಹಿಳಾ ದಿನಾಚರಣೆಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ…