KARNATAKA BREAKING : ‘ಹುಲಿಕಲ್ ಘಾಟಿ’ ಗುಡ್ಡ ಕುಸಿತದಲ್ಲಿ ಕಾರ್ಮಿಕರ ಸಾವು ಕೇಸ್ : ಮೂವರ ಶವಗಳನ್ನು ಹೊರತೆಗೆದ ಅಗ್ನಿಶಾಮಕ ದಳ ಸಿಬ್ಬಂದಿ.!By kannadanewsnow57 KARNATAKA 1 Min Read ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳದ…