KARNATAKA BREAKING : ಬೆಂಗಳೂರಲ್ಲಿ ಯುವತಿಯರಿಂದ ಕಿರಿಕ್ : ಕುಡಿದ ಮತ್ತಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯರಿಬ್ಬರು ಮದ್ಯದ ಅಮಲಿನಲ್ಲಿ ಕಿರಿಕ್ ಮಾಡಿಕೊಂಡಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ…