Browsing: BREAKING : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.3 ತೀವ್ರತೆಯ ಭೂಕಂಪ

ಅಂಡಮಾನ್ : ತಡರಾತ್ರಿ ಭಾರತದ ಅಂಡಮಾನ್ ಸಮುದ್ರದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.…