INDIA BREAKING : ಅಗ್ರಾ-ಲಕ್ನೋ ಎಕ್ಸ್ ಪ್ರೇಸ್ ವೇನಲ್ಲಿ ಘೋರ ದುರಂತ : ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು!By kannadanewsnow57 INDIA 1 Min Read ಆಗ್ರಾ : ಫಿರೋಜಾಬಾದ್ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ…