KARNATAKA BREAKING : ಧಾರಾಕಾರ ಮಳೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಎಲ್ಲಾ ಶಾಲೆಗಳಿಗೆ ರಜೆ : ಜಿಲ್ಲಾಧಿಕಾರಿ ಜಗದೀಶ್ ಅಧಿಕೃತ ಆದೇಶBy kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 21.10.2024 ರಂದು ಅಂದರೆ ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ…