Browsing: BREAKING : ಬೆಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 23 ಕೋಟಿ ರೂ. ಮೌಲ್ಯದ `ಗಾಂಜಾ’ ವಶಕ್ಕೆ.!

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.…