KARNATAKA BREAKING :ಭೀಕರ ಅಪಘಾತದಲ್ಲಿ ಕನ್ನಡದ ಕಿರುತೆರೆ ಜನಪ್ರಿಯ ನಟಿ `ಪವಿತ್ರ ಜಯರಾಂ’ ನಿಧನ!By kannadanewsnow5712/05/2024 1:10 PM KARNATAKA 1 Min Read ಬೆಂಗಳೂರು : ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ…