INDIA BREAKING : ಮೇ 20ರವರೆಗೆ ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ನ್ಯಾಯಾಂಗ ಬಂಧನ ವಿಸ್ತರಿಸಿ ಹೈಕೋರ್ಟ್ ಆದೇಶBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನ ದೆಹಲಿ ನ್ಯಾಯಾಲಯ ಮೇ 20 ರವರೆಗೆ ವಿಸ್ತರಿಸಿದೆ. ನ್ಯಾಯಾಧೀಶೆ ಕಾವೇರಿ ಬವೇಜಾ…