Browsing: BREAKING : ಹಾಸನದಲ್ಲಿ ಘೋರ ದುರಂತ : ಸಿಡಿಲು ಬಡಿದು ಇಬ್ಬರು ಮಹಿಳೆಯರು ಧಾರುಣ ಸಾವು!

ಹಾಸನ : ಹಾಸನ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಿಡಿಲು ಬಡಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡಿನ ದೊಡ್ಡಮಗ್ಗೆ ಗ್ರಾಮದಲ್ಲಿ…