KARNATAKA Business Idea: ನಾಟಿ ಕೋಳಿ ಸಾಕಾಣಿಕೆ: ಕೇವಲ 50 ಸಾವಿರ ಹೂಡಿಕೆ ಮಾಡಿ, ತಿಂಗಳಿಗೆ ಗಳಿಸಿ ಭರ್ಜರಿ ಆದಾಯ!By kannadanewsnow57 KARNATAKA 2 Mins Read ಗ್ರಾಮೀಣ ಭಾಗದ ಯುವಜನತೆಯಲ್ಲಿ ಇಂದು ಸ್ವಯಂ ಉದ್ಯೋಗದತ್ತ ಆಸಕ್ತಿ ಹೆಚ್ಚುತ್ತಿದೆ. ಅದರಲ್ಲೂ ಕಡಿಮೆ ಬಂಡವಾಳದಲ್ಲಿ ಹೆಚ್ಚಿನ ಲಾಭ ತಂದುಕೊಡುವ ವ್ಯವಹಾರಗಳ ಹುಡುಕಾಟದಲ್ಲಿದ್ದಾರೆ. ಅಂತಹವರಿಗೆ ನಾಟಿ ಕೋಳಿ ಸಾಕಾಣಿಕೆ…