INDIA BREAKING : ಅಶೋಕ ವಿವಿ ಪ್ರೊಫೆಸರ್ಗೆ ಮಧ್ಯಂತರ ಜಾಮೀನು, ತನಿಖೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರBy ಗೋಪಾಲ್ ಎನ್ INDIA 1 Min Read ನವದೆಹಲಿ: ಆಪರೇಷನ್ ಸಿಂಧೂರ್ ಕುರಿತು ವಿವಾದಾತ್ಮಕ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರೊಫೆಸರ್ ಅಲಿ ಖಾನ್ ಮಹಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ.…