KARNATAKA ಸಾರ್ವಜನಿಕರೇ ಗಮನಿಸಿ : ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿಗೆ ಕರೆ ಮಾಡಿ.!By kannadanewsnow57 KARNATAKA 1 Min Read ದಾವಣಗೆರೆ : ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ…