KARNATAKA BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಕಬ್ಬಿಣದ ಪೈಪ್ ತುಂಬಿದ್ದ ಲಾರಿ ಪಲ್ಟಿ : ಭಾರಿ ಟ್ರಾಫಿಕ್ ಜಾಮ್.!By kannadanewsnow5727/01/2025 10:42 AM KARNATAKA 1 Min Read ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಕಬ್ಬಿಣ ಪೈಪ್ ತುಂಬಿದ್ದ ಲಾರಿ ಪಲ್ಟಿಯಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬಿಣ…