INDIA ಸುಪ್ರೀಂ ಕೋರ್ಟ್ನಲ್ಲಿ ನೂತನ ನ್ಯಾಯಾಧೀಶರ ನೇಮಕ: ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರದ ಅಸ್ತುBy ಗೋಪಾಲ್ ಎನ್ INDIA 1 Min Read ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಮಂಜೂರಾದ ಬಲವನ್ನು ಹೆಚ್ಚಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರವು ಐವರು ನೂತನ ನ್ಯಾಯಮೂರ್ತಿಗಳ ನೇಮಕಾತಿಯನ್ನು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ…