INDIA NEET-UG ಮರುಪರೀಕ್ಷೆ: ಪತ್ರಿಕೆ ಸಾಗಣೆಗೆ ಭಾರತೀಯ ವಾಯುಪಡೆಯ ನೆರವು ಪಡೆಯಲು ಕೇಂದ್ರದ ಚಿಂತನೆBy ಗೋಪಾಲ್ ಎನ್ INDIA 1 Min Read ನವದೆಹಲಿ: ಜೂನ್ 21 ರಂದು ನಡೆಯಲಿರುವ NEET-UG ಮರುಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಳ್ಳಲು ಮುಂದಾಗಿದೆ. ಪರೀಕ್ಷಾ…