KARNATAKA BIG NEWS : ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam ResultsBy kannadanewsnow57 KARNATAKA 2 Mins Read ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಫಲಿತಾಂಶವು ಇಂದು ಮಧ್ಯಾಹ್ನ 12…