KARNATAKA ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕರ್ನಾಟಕ ಕಾರ್ಯ ನಿರತ…