ರಾಜ್ಯಾದ್ಯಂತ ಅನರ್ಹ `BPL ಕಾರ್ಡ್’ ರದ್ದುಪಡಿಸಲು ಕಟ್ಟುನಿಟ್ಟಿನ ಮಾನದಂಡ ಜಾರಿಗೆ `CM’ ಸೂಚನೆBy kannadanewsnow5709/09/2025 5:35 AM KARNATAKA 2 Mins Read ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸಿಎಂ…