KARNATAKA ನೇಹಾ ಕೊಲೆ ಪ್ರಕರಣ ‘CID’ ತನಿಖೆಗೆ : ಸಿಎಂ ಸಿದ್ದರಾಮಯ್ಯ ಘೋಷಣೆBy kannadanewsnow5723/04/2024 5:25 AM KARNATAKA 3 Mins Read ಶಿವಮೊಗ್ಗ: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು …