KARNATAKA ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳ : CM ಸಿದ್ದರಾಮಯ್ಯ ಘೋಷಣೆBy kannadanewsnow5709/09/2025 8:05 AM KARNATAKA 2 Mins Read ಬೆಂಗಳೂರು: ಬೆಳೆಹಾನಿಗೊಳಗಾದ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು…