KARNATAKA ಬೆಳಗಾವಿ ವಿಮಾನ ನಿಲ್ದಾಣಕ್ಕೆ ‘ವೀರ ರಾಣಿ ಚೆನ್ನಮ್ಮ’ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ : CM ಸಿದ್ಧರಾಮಯ್ಯBy kannadanewsnow5726/10/2025 7:06 AM KARNATAKA 1 Min Read ಬೆಳಗಾವಿ : 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ…