Browsing: CM Siddaramaiah’s good news for job seekers: 500 village administrator posts to be filled soon!

ಬೆಂಗಳೂರು: ಒಟ್ಟು 9834 ಗ್ರಾಮ ಆಡಳಿತಾಧಿಕಾರಿಗಳಿದ್ದು, 8003 ಜನ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಹೊಸದಾಗಿ ಒಂದು ಸಾವಿರ ಜನ ಸೇರ್ಪಡೆಯಾಗುತ್ತಿದ್ದು, ಇನ್ನೂ 500 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು…