Tag: cm yediyurappa | Page 2 | #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath




State
ಬೆಂಗಳೂರು : ಮಹತ್ವದ ಬೆಳವಣಿಗೆ ಎನ್ನುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆ ಬೆಳಿಗ್ಗೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಪಿಎಂ ಭೇಟಿಯಾಗಲಿರುವ ಸಿಎಂ, ರಾಜ್ಯದ ನೆರೆ ನಿರ್ವಹಣೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. ರಾಜ್ಯದ ವಿವಿಧ ಸಮಸ್ಯೆಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 10.45ಕ್ಕೆ ಪಿಎಂ ಮೋದಿಯವರನ್ನು ಭೇಟಿಯಾಗರುವ ಸಿಎಂ ಯಡಿಯೂರಪ್ಪ, ನೆರೆ […]Continue Reading

State
ಬೆಂಗಳೂರು : ಐಸಿಎಟಿಟಿ ಸಹಯೋಗದೊಂದಿಗೆ ದಕ್ಷಿಣ ಭಾರತದ ಮೊದಲ “ಇಂಟಗ್ರೇಟೆಡ್ ಏರ್‌ ಆಂಬುಲೆನ್ಸ್‌” ನನ್ನು ಮಂಗಳವಾರ ಜಕ್ಕೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.  ಹಲವು ಅತ್ಯಾಧುನಿಕ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡಿರುವ ಈ ಸೇವೆಯು ಕೋವಿಡ್ ರೋಗಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನೂ ಒಳಗೊಂಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ಸುಧಾಕರ್, ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಆರೋಗ್ಯ ಸಚಿವ ಶ್ರೀ ರಾಮುಲು ಸೇರಿದಂತೆ ಇತರರು ಉಪಸ್ಥಿತರಿದ್ದರು.Continue Reading

State
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಲಾಕ್ ಡೌನ್ ಅಗತ್ಯವಿಲ್ಲ. ಹೀಗಾಗಿ ಮತ್ತಷ್ಟು ವಿನಾಯಿತಿ ನೀಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಲಾಕ್ ಡೌನ್ ವಿಸ್ತರಿಸುವ ಅಗತ್ಯವಿಲ್ಲ. ಮತ್ತಷ್ಚು ರಿಲ್ಯಾಕ್ಸ್ ನೀಡಿ ಜನಜೀವನ, ಆರ್ಥಿಕ ಸ್ಥಿತಿ ಸುಧಾಕರಣೆಗೆ ಅವಕಾಶ ಮಾಡಿಕೊಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ಅವರಿಗೆ ಮನವಿ ಮಾಡಿಕೊಡುವುಗಾಗಿ ಯಡಿಯೂರಪ್ಪ […]Continue Reading

State
ಬೆಂಗಳೂರು : ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು. ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ […]Continue Reading

State
ಬೆಂಗಳೂರು : ಇದುವರೆಗೆ ಮುಖ್ಯಮಂತ್ರಿಗಳ ಕಚೇರಿ ಸೇರಿದಂತೆ ಸಚಿವಾಲಯದ ಕಚೇರಿಗಳಲ್ಲಿ ಕಡತಗಳ ಮೂಲಕವೇ ವ್ಯವಹಾರ ನಡೆಯುತ್ತಿತ್ತು. ಈ ಮೂಲಕವೇ ಫೈಲ್ ಒಂದು ಒಂದು ಟೇಬಲ್ ನಿಂದ ಮತ್ತೊಂದು ಟೇಬಲ್ ಗೆ ಸುತ್ತಿಕೊಂಡು ಬಂದು, ಯೋಜನೆ, ಕೆಲಸ ಕಾರ್ಯದ ಜಾರಿಕಾರ್ಯ ನಡೆಯುತ್ತಿತ್ತು. ಆದ್ರೇ ಇನ್ಮುಂದೆ ನೋ ಭೌತಿಕ ಕಡತ ವ್ಯವಹಾರವಾಗಿದೆ. ಏನಿದ್ದರೂ ಇ-ಆಫೀಸ್ ಮೂಲಕವೇ ವ್ಯವಹಾರವನ್ನು ನಡೆಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ದಿನಾಂಕ […]Continue Reading

State
ಬೆಂಗಳೂರು : ಈಗಾಗಲೇ ಜೂನ್ 1ರಿಂದ ದೇವರ ದರ್ಶನ ಭಾಗ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಂತ ರಾಜ್ಯ ಸರ್ಕಾರ, ಇದೀಗ ದೇವಸ್ಥಾನ ಸೇರಿದಂತೆ ಮಸೀದಿ, ಚರ್ಚ್ ಗಳನ್ನು ಜೂನ್ 1ರಿಂದ ತೆರೆಯಲು ಅವಕಾಶ ನೀಡಿದೆ. ಈ ಮೂಲಕ ಜೂನ್ 1ರಿಂದ ದೇವಸ್ಥಾನ, ಚರ್ಚ್, ಮಸೀದಿಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿದೆ. ವಿಧಾನ ಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯ ತಿಥಿ ಅಂಗವಾಗಿ ಹಮ್ಮಿಕೊಂಡಿದ್ದ ನೆಹರು ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ […]Continue Reading

State
ಬೆಂಗಳೂರು : ಲಾಕ್ ಡೌನ್ ನಂತ್ರ, ರಾಜ್ಯಾಧ್ಯಂತ ನಾಳೆಯಿಂದ ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಸಂಚಾರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದಾರೆ. ಆದ್ರೇ ಇದೆ ಸಂದರ್ಭದಲ್ಲಿ ಲಾಕ್ ಡೌನ್ ನಡುವೆಯೂ ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಸ್ಪಷ್ಟ ಪಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಈ ಕುರಿತಂತೆ ಸುದ್ದಿಗೋಷ್ಠಿ […]Continue Reading

State
ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಂತ ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರ್ಜರಿ ಗಿಫ್ಟ್ ನೀಡಿದ್ದು, ಮೆಕ್ಕೇಜೋಳ ಬೆಳೆದ 10 ಲಕ್ಷ ರೈತರಿಗೆ ತಲಾ‌ ಐದು‌ ಸಾವಿರ ರೂ ಪರಿಹಾರ ಘೋಷಿಸಿದ ಸಿಎಂ‌ ಯಡಿಯೂರಪ್ಪ. ಈ ಯೋಜನೆಗೆ 500 ಕೋಟಿ ಮೀಸಲು ಇಟ್ಟಿದ್ದಾರೆ. ಈ ಕುರಿತಂತೆ ವಿಧಾನ ಸೌಧದದಲ್ಲಿ ತುರ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಮೆಕ್ಕೆಜೋಳ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ […]Continue Reading

State
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರೈತರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರಿಗೆ, ಅಗಸರಿಗೆ, ನೇಕಾರರು ಸೇರಿದಂತೆ ವಿವಿಧ ವರ್ಗದವರ ನೆರವಿಗಾಗಿ 1610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇಂತಹ ವಿಶೇಷ ಪ್ಯಾಕೇಜ್ ಘೋಷಿಸಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಈ ಕುರಿತಂತೆ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸುವುದೇನೆಂದರೆ, ಈಗಿನ […]Continue Reading

State
ಬೆಂಗಳೂರು :ಕೊರೊನಾ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಸಂಕಷ್ಟ ಎದುರಾಗಿದ್ದು, ಈ ವೇಳೆ, ತೊಂದರೆಗೊಳಗಾಗಿರುವವರಿಗೆ ರಾಜ್ಯ ಸರ್ಕಾರದಿಂದ 1610  ಕೋಟಿ ರೂ. ವಿಶೇಷ ಪ್ಯಾಕೇಜ್ ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳು ಲಾಕ್ ಡೌನ್ ನಿಂದಾಗಿ ತೊಂದರೆಗೆ ಸಿಲುಕಿದ್ದು, ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, 2 ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವುದಾಗಿ ಸಿಎಂ ಪ್ರಕಟಿಸಿದ್ದಾರೆ.  ಈ ಕುರಿತಂತೆ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೃಹತ್ ಕೈಗಾರಿಕೆಗಳಿಗೆ 2 ತಿಂಗಳು ವಿದ್ಯುತ್ […]Continue Reading