KARNATAKA ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ ಕರೆBy kannadanewsnow0721/02/2024 11:37 AM KARNATAKA 2 Mins Read ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು…