INDIA BIG NEWS : `ಭೂ ಪರಿಹಾರ’ ವಿಳಂಬವಾದಲ್ಲಿ ಹಾಲಿ ದರದಲ್ಲೇ ಪರಿಹಾರ ನೀಡಬೇಕು : ಸುಪ್ರೀಂ ಕೋರ್ಟ್ ಮಹತ್ವದ ಆದೇಶ.!By kannadanewsnow5704/01/2025 6:40 AM INDIA 2 Mins Read ನವದೆಹಲಿ : ಆಸ್ತಿಯ ಹಕ್ಕು ಸಾಂವಿಧಾನಿಕ ಹಕ್ಕಾಗಿದ್ದು, ಕಾನೂನಿನ ಪ್ರಕಾರ ಸೂಕ್ತ ಪರಿಹಾರವನ್ನು ನೀಡದೆ ವ್ಯಕ್ತಿಯೊಬ್ಬನ ಆಸ್ತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ…