KARNATAKA BREAKING : ಬಿಜೆಪಿ ಬಳಿಕ ಕಾಂಗ್ರೆಸ್ ನಿಂದಲೂ `ಧರ್ಮಸ್ಥಳ ಚಲೋ’ : ಶಾಸಕ ರಂಗನಾಥ್ ನೇತೃತ್ವದಲ್ಲಿ 300 ಕಾರುಗಳಲ್ಲಿ ರ್ಯಾಲಿBy kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರು: ಬಿಜೆಪಿ ನಾಯಕರಿಂದ ಧರ್ಮಸ್ಥಳ ಚಲೋ ನಡೆದ ಬಳಿಕ ಇದೀಗ ಕಾಂಗ್ರೆಸ್ ಶಾಸಕರಿಂದಲೂ ಧರ್ಮಸ್ಥಳ ಚಲೋ ಆರಂಭವಾಗಿದೆ. ಹೌದು, ಕುಣಿಗಲ್ ಶಾಸಕ ರಂಗನಾಥ್ ನೇತೃತ್ವದಲ್ಲಿ…