congress news – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageState
ಬೆಂಗಳೂರು : ಸಿದ್ದರಾಮಯ್ಯನವರೇ,  2013 ರಲ್ಲಿ ಪರಮೇಶ್ವರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು ಮತ್ತು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅವರೇ ಮುಖ್ಯಮಂತ್ರಿಯಾಗಬೇಕಿತ್ತು. ಇದನ್ನು ತಿಳಿದ ನೀವು, ದಲಿತನೊಬ್ಬ ಮುಖ್ಯಮಂತ್ರಿಯಾಗಬಾರದು ಮತ್ತು ನಾನೇ ಸಿಎಂ ಆಗಬೇಕು ಎಂಬ ಕಾರಣಕ್ಕೆ ಸೋಲಿಸಿದಿರಿ. ಇದು ನ್ಯಾಯವೇ? ಎಂಬುದಾಗಿ ಕರ್ನಾಟಕ ಬಿಜೆಪಿ ಮಾಜಿ ಸಿಎಂ Continue Reading

State
ಬೆಂಗಳೂರು : ‘ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ತನ್ನನ್ನು ಬೆಳೆಸಿದ ಪಕ್ಷಕ್ಕೆ ಮೋಸ ಮಾಡಿದ್ದು, ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ. ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಶನಿವಾರ ಪ್ರಚಾರ ಮಾಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು, ‘ಈ ಚುನಾವಣೆ ಯಾವ ಕಾರಣಕ್ಕೆ ಬಂದಿದೆ? ಹಣ ಹಾಗೂ […]Continue Reading

State
ಕುಂದಗೋಳ : ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆ ರಂಗೇರಿದೆ. ಎಲ್ಲೆಡೆ ಉಪ ಚುನಾವಣೆಯ ಕಾವು ಕೂಡ ಜೋರಾಗಿದೆ. ಇಂತಹ ಸಂದರ್ಭದಲ್ಲಿಯೇ ಜೆಡಿಎಸ್ ಗೆ ಬಿಗ್ ಶಾಕ್ ಉಂಟಾಗಿದ್ದು, ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಎಸ್ ಅಕ್ಕಿ, ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಿದ್ದಾರೆ. ಇದರ ಬೆನ್ನಲ್ಲಿಯೇ ಅವರಿಗೆ ಬೆಂಬಲಿಸುತ್ತಿದ್ದಂತ ಕ್ಷೇತ್ರದ 56 ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ […]Continue Reading

State
ಬೆಂಗಳೂರು : ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪೊಲೀಸರ ನಿರ್ಲಕ್ಷ್ಯ, ಸರ್ಕಾರದ ವೈಫಲ್ಯದಿಂದಾದದ್ದು, ಹೊಣೆಗೇಡಿ ಸರ್ಕಾರ ತನಗಾದ ಮುಜುಗರ ತಪ್ಪಿಸಿಕೊಳ್ಳಲು ಸಂಪತ್ ಕುಮಾರ್’ರನ್ನು ಸಿಲುಕಿಸಲು ಪ್ರಯತ್ನಿಸುತ್ತಿದೆ. ಹುಸಿ ಆರೋಪಗಳಿಂದ ಎದುರಾಳಿಗಳ ರಾಜಕೀಯ ಜೀವನ ಮುಗಿಸುವ ನಿಮ್ಮ ಯಾವುದೇ ಪ್ರಯತ್ನಗಳೂ ಫಲಿಸವು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿ ಕಾರಿದೆ. ಈ ಕುರಿತಂತೆ ಟ್ವಿಟ್ ಮಾಡಿರುವ ಕಾಂಗ್ರೆಸ್, ಇದೇನು ಡಿಕೆ ಶಿವಕುಮಾರ್ ಅವರೇ, ಡಿಜೆ ಹಳ್ಳಿ & ಕೆಜಿ ಹಳ್ಳಿ ಗಲಭೆಯಲ್ಲಿ ಭಾಗಿಯಾದವರನ್ನು ಅಮಾಯಕರು […]Continue Reading

State
ಬೆಂಗಳೂರು : ‘ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಸಿದ್ಧಾಂತ, ಅಭ್ಯರ್ಥಿಯನ್ನು ಮುಂದಿಟ್ಟು ಮತ ಕೇಳುತ್ತೇವೆ. ಬೇರೆ ಪಕ್ಷಗಳು ಏನು ಮಾಡುತ್ತಿವೆ ಎಂಬುದು ನಮಗೆ ಬೇಕಾಗಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನ ಪಡೆಯಲಿದೆ ಎಂಬ ಬಿಜೆಪಿ ನಾಯಕ ವಿಜಯೇಂದ್ರ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು, ‘ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಅವರಿಗೆ ಶುಭ ಕೋರುತ್ತೇನೆ.’ ‘ಯಾರು […]Continue Reading

India
ನವದೆಹಲಿ : ಸೈನಿಕರನ್ನು ಹುತಾತ್ಮರಾಗಲು ಕಳಿಸುತ್ತಿರುವ ಕೇಂದ್ರ ಸರ್ಕಾರ, ಇತ್ತ ಪ್ರಧಾನಿಗಳಿಗಾಗಿಯೇ ಎರಡು ವಿಶೇಷ ವಿಮಾನನ್ನು 8,400 ಕೋಟಿ ಖರ್ಚು ಮಾಡಿದ್ದು ಸರಿಯೇ ಎಂಬುದಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಅನಧಿಕೃತ ಕಟ್ಟಡ : ಮೂಲ ದಾಖಲಾತಿ ಸಲ್ಲಿಸುವಂತೆ ಮಾಲೀಕರಿಗೆ ಮುಡಾ ಸೂಚನೆ ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ನಮ್ಮ ಸೈನಿಕರನ್ನು ಬುಲೆಟ್ ಪ್ರೂಫ್ ರಹಿತ ಟ್ರಕ್ ಗಳಲ್ಲಿ ಹುತಾತ್ಮರಾಗಲು ಕಳುಹಿಸಲಾಗುತ್ತಿದೆ. ಆದ್ರೇ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿಗಳಿಗೆ 8,400 […]Continue Reading

State
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ಆರು ವರ್ಷವಾಗಿದೆ. ಈ ಅವಧಿಯಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ? ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ ಸರಕಾರದ ಜನ ವಿರೋಧಿ ನಡೆ ಕುರಿತ ಗೀತೆಗಳುಳ್ಳ ಆಡಿಯೋ-ವಿಡಿಯೋ ಸಿಡಿ ಬಿಡುಗಡೆ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ‘ದೇಶದಲ್ಲಿ ಅತಿ ದೊಡ್ಡ ಬಹುಮತ ಇರುವ ಸರ್ಕಾರ ಇದೆ. ಇದು ಜನರು ಕೊಟ್ಟ ತೀರ್ಪು. ನಾವು ಅದರ […]Continue Reading

State
ಬೆಂಗಳೂರು : ಅಕ್ಟೋಬರ್ 28ರಂದ ನಡೆಯಲಿರುವಂತ ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ, ಕಾಂಗ್ರೆಸ್ ನಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಗೆ ಹೆಸರನ್ನು ಅಂತಿಮಗೊಳಿಸಲಾಗಿರಲಿಲ್ಲ. ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಿದ್ದಂತ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರ ಹೆಸರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿಫಾರಸ್ಸು ಮಾಡಿದ್ದರು. ಇಂತಹ ಶಿಫಾರಸ್ಸಿಗೆ ಎಐಸಿಸಿ ಒಪ್ಪಿಗೆ ಸೂಚಿಸಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಬಾಬು ಅವರ ಹೆಸರನ್ನು […]Continue Reading

State
ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದಂತ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಶಿರಾಗೆ ಮಾಜಿ ಸಚಿವ ಟಿಬಿ ಜಯಚಂದ್ರಗೆ ಹಾಗೂ ಆರ್ ಆರ್ ನಗರಕ್ಕೆ ಕುಸುಮಾ ಹೆಚ್ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯದಲ್ಲಿ ಶಾಲೆ-ಕಾಲೇಜು ಆರಂಭದ ಬಗ್ಗೆ ಸಚಿವ ಶ್ರೀರಾಮುಲು ಹೇಳಿದ್ದೇನು? ಈ ಕುರಿತಂತೆ ಎಐಸಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 136ನೇ ವಿಧಾನಸಭಾ ಕ್ಷೇತ್ರವಾದಂತ ಶಿರಾಗೆ ಟಿಬಿ ಜಯಚಂದ್ರ ಹಾಗೂ 154ನೇ ವಿಧಾನಸಭಾ ಕ್ಷೇತ್ರವಾದಂತ ರಾಜರಾಜೇಶ್ವರಿ […]Continue Reading

State
ಬೆಂಗಳೂರು : ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ಅಕ್ಟೋಬರ್ 10 ರಂದು ಮಂಡ್ಯದಲ್ಲಿ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಎಐಸಿಸಿ ಆದೇಶದಂತೆ ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ದಾವಣಗೆರೆಯಲ್ಲಿ ಮಾಡಲು ನಿರ್ಧರಿಸಿದ್ದೆವು. ಆದರೆ ಚುನಾವಣಾ ಆಯೋಗದ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಆಕ್ಟೊಬರ್ 10ರ ಬೆಳಗ್ಗೆ 11 ಗಂಟೆಗೆ ನಡೆಸಲಾಗುವುದು ಎಂದರು. ಪ್ರಹ್ಲಾದ್ ಜೋಷಿ […]Continue Reading

error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ