KARNATAKA ಜನಸಾಮಾನ್ಯರಿಗೆ ಬಿಗ್ ಶಾಕ್ : ಬೆಂಗಳೂರಿನಲ್ಲಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ, ಗ್ರಾಹಕರು ಕಂಗಾಲು.!By kannadanewsnow57 KARNATAKA 2 Mins Read ಬೆಂಗಳೂರು: ಸಿಲಿಕಾನ್ ಸಿಟಿಯ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ 15 ದಿನಗಳ ಅಂತರದಲ್ಲಿ ತರಕಾರಿ ಬೆಲೆಗಳು ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಭಾರಿ ಕತ್ತರಿ ಬೀಳುತ್ತಿದೆ.…