corona – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageState
ಬೆಂಗಳೂರು : ಹಿರಿಯ ರಣಜಿ ಕ್ರಿಕೆಟ್ ಆಟಗಾರರಾಗಿದ್ದಂತ ದಯಾನಂದ ಆರ್ ಕಾಟಯ್ಯ ಅವರು ನಿಧರಾಗಿದ್ದಾರೆ.  ರಾಜ್ಯದ ಹಿರಿಯ ರಣಜಿ ಕ್ರಿಕೆಟ್ ಆಟಗಾರರಾಗಿದ್ದಂತ ದಯಾನಂದ ಆರ್ ಕಾಟಯ್ಯ ಅವರು ವಯೋಸಹಜವಾಗಿ ಇಂದು ನಿಧನರಾಗಿದ್ದಾರೆ. ಕ್ರೀಡಾಪಟು ದಯಾನಂದ ಆರ್ ಕಾಟಯ್ಯ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿ ರಮೇಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ನನ್ನ ಶಾಲಾ ದಿನಗಳಲ್ಲಿ Continue Reading

State
ಬೆಂಗಳೂರು : ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ಕಟ್ಟಬೇಕು ಎನ್ನುವ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಆಯುಕ್ತರ ನಿರ್ಧಾರ ನೋಡಿದರೆ ನಾವು ಬ್ರಿಟಿಷರ ಆಡಳಿತದಲ್ಲಿ ಇದ್ದೇವೆನೋ ಎನ್ನುವ ಭಾವನೆ ಬರುತ್ತಿದೆ. ಲಗಾನ್ ಸಿನಿಮಾದ ಸಂಭಾಷಣೆ “ತೀನ್ ಗುನಾ ಲಗಾನ್ ಲಗೇಗಾ” ಈ ಸಂದರ್ಭದಲ್ಲಿ ನೆನಪಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ಅವರು, ಬೆಂಗಳೂರು ನಗರದಲ್ಲಿ […]Continue Reading

State
ಬೆಂಗಳೂರು : ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಕೋವಿಡ್ ಎರಡನೇ ಅಲೆ ಬರುವ ಸಾಧ್ಯತೆ ಇದ್ದು, ಡಿಸೆಂಬರ್ 20 ರಿಂದ ಜನವರಿ 2 ರವರೆಗೆ 15 ದಿನಗಳ ಕಾಲ ತೀವ್ರ ಎಚ್ಚರಿಕೆ ವಹಿಸಬೇಕು. ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 3ನೇ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೋವಿಡ್ 2 ನೇ ಅಲೆಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಚಿವರು ವಿಧಾನಸೌಧದಲ್ಲಿ ಸಭೆ ನಡೆಸಿದರು. […]Continue Reading

State
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೇ ಜನವರಿಯಿಂದ ಆರಂಭಗೊಳ್ಳಲಿದೆ ಎಂಬುದಾಗಿ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿತ್ತು. ಹೀಗಾಗಿ ಕೊರೋನಾ 2ನೇ ಅಲೆಯನ್ನು ತಪ್ಪಿಸಲು, ರಾಜ್ಯದಲ್ಲಿ ಟಫ್ ರೂಲ್ಸ್ ಗೆ ಮುಂದಾಗಿದ್ದು, ಡಿಸೆಂಬರ್ 20ರಿಂದ ಜನವರಿ 2ರವರೆಗೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇಂದು ತಾಂತ್ರಿಕ ಸಲಹಾ ಸಮಿತಿಯ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಕೊರೋನಾ ನಿಯಮಗಳನ್ನು ಕಟ್ಟು […]Continue Reading

State
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಕೊರೋನಾ ಸೋಂಕಿನ ಭೀತಿಯಿಂದಾಗಿ ಪ್ರತಿವರ್ಷದಂತೆ ಈ ಬಾರಿಯ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳದೇ, ಎಸ್ ಎಸ್ ಎಲ್ ಸಿ ಶೈಕ್ಷಣಿಕ ಕ್ಯಾಲೆಂಡಲ್ ನಲ್ಲಿಯೂ ವ್ಯತ್ಯಾಸಗಳಾಗಿವೆ. ಈ ಹಿನ್ನಲೆಯಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ 2 ತಿಂಗಳು ಮುಂದೂಡಿಕೆ ಮಾಡೋ ಸಲಹೆಯ ಜೊತೆಗೆ, ಪರೀಕ್ಷೆಯ ಸರಳೀಕರಣ, ಪಠ್ಯಕ್ರಮ ಕಡಿತಕ್ಕೂ ತಜ್ಞರು ಸಲಹೆ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಈ ಬಾರಿ SSLC ಪರೀಕ್ಷೆ ಸರಳೀಕರಣಕ್ಕೆ ಪ್ಲಾನ್ ಮಾಡಲಾಗುತ್ತಿದ್ದು, ಪಠ್ಯಕ್ರಮ ಕಡಿತ ಕೂಡ […]Continue Reading

State
ಬೆಂಗಳೂರು : ರಾಜ್ಯದಲ್ಲಿ ಕಳೆದ ನಿನ್ನೆಯಿಂದ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಇಂದು ಹೊಸದಾಗಿ 1440 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,87,667ಕ್ಕೆ ಏರಿಕೆಯಾಗಿದೆ. ಅಲ್ಲದೇ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ತಿಳಿಸಿದಂತೆ ಕೊರೋನಾ ಸೋಂಕಿನ ಎರಡನೇ ಅಲೆ ಜನವರಿಯಲ್ಲಿ ಆರಂಭವಾಗಲಿದೆ ಎಂಬ ಸೂಚನೆಯೂ ಕಾಣುತ್ತಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು […]Continue Reading

State
ಬೆಂಗಳೂರು : ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ […]Continue Reading

State
ಇಂಗ್ಲೆಂಡ್ : ಅಂತೂ ಇಂದು ಮಹಾ ಮಾರಿ ಕೊರೋನಾಗೆ ಕೊನೆಗೂ ಮದ್ದು ಸಿಕ್ಕೇ ಬಿಟ್ಟಿದೆ. ಶೇ.95ರಷ್ಟು ಕೊರೋನಾ ಗುಣಪಡಿಸುವಂತ ಫೈಜರ್ ಲಸಿಕೆ ಬಳಕೆಗೆ ಇಂಗ್ಲೆಂಡ್ ಅನುಮತಿ ನೀಡುವ ಮೂಲಕ, ಕೊರೋನಾ ಲಸಿಕೆ ಕಂಡು ಹಿಡಿದ ಮೊದಲ ದೇಶ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ಮೂಲಕ ಕೊರೋನಾಗೆ ಕೊನೆಗೂ ಲಸಿಕೇ ಬಂದೇ ಬಿಡ್ತು ಎನ್ನುವ ನಿಟ್ಟುಸಿರುವ ಬಿಡುವಂತೆ ಆಗಿದೆ. ಮುಂದಿನ ವಾರದಿಂದ ಫಿಜರ್-ಬಯೋಎನ್ ಟೆಕ್ ಲಸಿಕೆಯನ್ನು ಯುನೈಟೆಡ್ ಕಿಂಗ್ ಡಮ್ ಅನುಮೋದಿಸಿದೆ ಎಂಬುದಾಗಿ ತಿಳಿದು ಬಂದಿದೆ. ಇದರೊಂದಿಗೆ, UK […]Continue Reading

State
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಜನವರಿಯಿಂದ ಫೆಬ್ರವರಿ 2021ರ ತಿಂಗಳಿನಲ್ಲಿ ಆರಂಭಗೊಳ್ಳಲಿದ್ದು, ಎಚ್ಚರಿಕೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ ತಿಳಿಸಿದೆ. ಅಲ್ಲದೇ ಡಿಸೆಂಬರ್ 26ರಿಂದ ಜನವರಿ 1ರವರೆಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿ ಮಾಡುವಂತೆಯೂ ಸಲಹೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಕೊರೋನಾ ಎರಡನೇ ಅಲೆಯ ಅಬ್ಬರ ಹಿನ್ನಲೆಯಲ್ಲಿ ನೈಟ ಕರ್ಪ್ಯೂ ಜಾರಿಯಾಗಲಿದೆ ಎನ್ನಲಾಗುತ್ತಿದೆ.  ಈ ಕುರಿತಂತೆ ರಾಜ್ಯ ಸರ್ಕಾರಕ್ಕೆ […]Continue Reading

State
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಪ್ಪಲಿ ಬಿಡಲೀ, ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗುತ್ತದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಘೋಷಣೆ ಮಾಡಿದ್ದಾರೆ. ಆನೇಕಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲ, ಪುನರ್ ರಚನೆಯಾಗಲಿದೆ ಎಂಬ ಸುಳಿವು ನೀಡಿದರು. ಅಲ್ಲದೇ ಬಿಜೆಪಿ ಸೇರಿದಂತ 17 ಶಾಸಕರು ಸಚಿವರಾಗಲು ಅರ್ಹರು. ಸಿಎಂ ಹಾಗೂ ಬಿಜೆಪಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದರು. […]Continue Reading

error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ