KARNATAKA Covid19 Update: ರಾಜ್ಯದಲ್ಲಿಂದು 329 ಜನರಿಗೆ ಕೊರೋನಾ ಪಾಸಿಟಿವ್: ಓರ್ವ ಸೋಂಕಿತ ಸಾವುBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಇಂದು 329 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ.…