KARNATAKA ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಆರಂಭ !By kannadanewsnow57 KARNATAKA 1 Min Read ಬಳ್ಳಾರಿ : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು…