INDIA ಜಾರ್ಖಂಡ್ ನಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಸ್ಫೋಟ: CRPF ಯೋಧ ಸಾವು, ಓರ್ವನಿಗೆ ಗಾಯ | BlastBy ಗೋಪಾಲ್ ಎನ್ INDIA 1 Min Read ನವದೆಹಲಿ: ಜಾರ್ಖಂಡ್ನ ಪಶ್ಚಿಮ ಸಿಂಗ್ಭುಮ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಯುತ್ತಿರುವಾಗ…