INDIA ‘ಭಾರತವನ್ನು ದುರ್ಬಲಗೊಳಿಸುವ ಅಪಾಯಕಾರಿ ಮನಸ್ಥಿತಿ’: ರೂಪಾಯಿ ಚಿಹ್ನೆ ಬದಲಾವಣೆಗೆ ನಿರ್ಮಲಾ ಸೀತಾರಾಮನ್ ಕಿಡಿBy ಗೋಪಾಲ್ ಎನ್ INDIA 1 Min Read ನವದೆಹಲಿ: ರಾಜ್ಯ ಬಜೆಟ್ ದಾಖಲೆಯಲ್ಲಿ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರದೊಂದಿಗೆ ಬದಲಾಯಿಸಿದ್ದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ವಾಗ್ದಾಳಿ ನಡೆಸಿದ್ದಾರೆ.…