ದೆಹಲಿಯಲ್ಲಿ ಕಟ್ಟಡ ಕುಸಿತ: ಒಂದೇ ಕುಟುಂಬದ ನಾಲ್ವರ ರಕ್ಷಣೆ | Building collapseBy ಗೋಪಾಲ್ ಎನ್ INDIA 1 Min Read ನವದೆಹಲಿ: ಇಲ್ಲಿನ ಬುರಾರಿಯಲ್ಲಿ ಬಹುಮಹಡಿ ಕಟ್ಟಡ ಕುಸಿದು 24 ಗಂಟೆಗಳ ನಂತರ, ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅವಶೇಷಗಳಿಂದ ಜೀವಂತವಾಗಿ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು…