INDIA ‘ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ’: ಕ್ಷೇತ್ರ ಮರುವಿಂಗಡಣೆ ಬಗ್ಗೆ ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ!By ಗೋಪಾಲ್ ಎನ್ INDIA 1 Min Read ನವದೆಹಲಿ: ಭಾರತದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿರುವ ಪಾಕಿಸ್ತಾನದ ಕ್ರಮವನ್ನು ಭಾರತ ಸರ್ಕಾರವು ತೀವ್ರವಾಗಿ ಖಂಡಿಸಿದೆ. ಭಾರತದಲ್ಲಿ ನಡೆಯುತ್ತಿರುವ ಕ್ಷೇತ್ರ ಮರುವಿಂಗಡಣೆ (Delimitation) ಪ್ರಕ್ರಿಯೆಯ ಕುರಿತು…