ದೇಶದ ಅಭಿವೃದ್ದಿಯೇ ನಮ್ಮ ಮೊದಲ ಆದ್ಯತೆ: ಪ್ರಧಾನಿ ನರೇಂದ್ರ ಮೋದಿBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: “ದೇಶದ ಜನರು ಪ್ರತಿಪಕ್ಷಗಳಿಂದ ಉತ್ತಮ ಕ್ರಮಗಳನ್ನು ನಿರೀಕ್ಷಿಸುತ್ತಾರೆ. ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳಲು ಪ್ರತಿಪಕ್ಷಗಳು ದೇಶದ ಸಾಮಾನ್ಯ ನಾಗರಿಕರ ನಿರೀಕ್ಷೆಗಳಿಗೆ ಅನುಗುಣವಾಗಿ ಬದುಕುತ್ತವೆ ಎಂದು ನಾನು ಭಾವಿಸುತ್ತೇನೆ…