INDIA ವಾಹನ ಚಾಲಕರಿಗೆ ಶಾಕ್: ಒಂದೇ ವಾರದಲ್ಲಿ ₹5 ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ; ದೇಶಾದ್ಯಂತ ಜನಾಕ್ರೋಶ!By ಗೋಪಾಲ್ ಎನ್ INDIA 1 Min Read ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶನಿವಾರದಂದು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಕಳೆದ 10 ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ)…