ಉಚಿತ ಮೊಬೈಲ್ ರಿಪೇರಿ & ಸೇವೆ ತರಬೇತಿಗೆ ಮೇ 08 ರಂದು ನೇರ ಸಂದರ್ಶನBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ…