INDIA ಅಮೇರಿಕಾ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಭೇಟಿಯಾದ ಪ್ರಧಾನಿ ಮೋದಿ, ಭಾರತ-ಯುಎಸ್ ಸಂಬಂಧಗಳ ಬಗ್ಗೆ ಚರ್ಚೆBy ಗೋಪಾಲ್ ಎನ್ INDIA 1 Min Read ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶ್ವೇತಭವನದಲ್ಲಿ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ (ಡಿಎನ್ಐ) ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾದರು. ಉಭಯ ನಾಯಕರು ಭಾರತ-ಯುಎಸ್ ಸ್ನೇಹದ…