INDIA ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಡಿಎಂಕೆ! ವಿಜಯ್ ಪಕ್ಷಕ್ಕೆ ಬೆಂಬಲ ನೀಡಿದ್ದಕ್ಕೆ ಅಧಿಕೃತವಾಗಿ ‘ಖಂಡನಾ ನಿರ್ಣಯ’ ಅಂಗೀಕಾರBy ಗೋಪಾಲ್ ಎನ್ INDIA 1 Min Read ಚೆನ್ನೈ:ತಮಿಳುನಾಡು ವಿಧಾನಸಭೆ ಚುನಾವಣೆಯ ನಂತರ ಸರ್ಕಾರ ರಚನೆಯ ವಿಚಾರದಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ಮೈತ್ರಿಕೂಟಗಳ ಒಡಕಿಗೆ ಕಾರಣವಾಗಿದೆ. ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK)…