KARNATAKA ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!By kannadanewsnow57 KARNATAKA 2 Mins Read ನಮ್ಮ ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಪ್ರತಿಯೊಬ್ಬರ ಮನೆಯ ಅಂಗಳದಲ್ಲೂ ತುಳಸಿ ಕಟ್ಟೆ ಇರುವುದು, ಬೆಳಗು-ಸಂಜೆ ದೀಪ ಹಚ್ಚಿ ಪೂಜಿಸುವುದು ತಲೆತಲಾಂತರಗಳಿಂದ ನಡೆದುಕೊಂಡು…