KARNATAKA ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ಗೊತ್ತಾ?By kannadanewsnow5705/06/2025 9:51 AM KARNATAKA 2 Mins Read ಶಾಸ್ತ್ರಾನುಸಾರ ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ | ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ…