KARNATAKA ಸಾರ್ವಜನಿಕರೇ `ಹಕ್ಕಿ ಜ್ವರ’ದ ಬಗ್ಗೆ ಆತಂಕ ಬೇಡ : ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ.!By kannadanewsnow57 KARNATAKA 2 Mins Read ಬಳ್ಳಾರಿ : ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ…