INDIA ವಾಹನ ಸವಾರರೇ ಎಚ್ಚರ : ಇನ್ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ: ನಿಯಮ ಮೀರಿದರೆ ಲೈಸೆನ್ಸ್ ರದ್ದು!By kannadanewsnow57 INDIA 2 Mins Read ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಮತ್ತು ಸಂಚಾರಿ ನಿಯಮಗಳ ಪಾಲನೆಯಲ್ಲಿ ಶಿಸ್ತು ತರಲು ಕೇಂದ್ರ ಸರ್ಕಾರವು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದೆ. ಇನ್ಮುಂದೆ ಭಾರತದಲ್ಲಿ ‘ಗ್ರೇಡ್…