BREAKING: ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ದೋಣಿ ಮುಳುಗಿ 10 ಶಾಲಾ ವಿದ್ಯಾರ್ಥಿಗಳು ಸೇರಿ ಹಲವರು ಸಾವು!By ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಶ್ರೀನಗರದ ಝೀಲಂ ನದಿಯಲ್ಲಿ ದೋಣಿ ಮಗುಚಿ ಬಿದ್ದಿದೆ. ಈ ಅವಘಡದಲ್ಲಿ 10 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಜನರು ಮುಳುಗಿ ಸಾವನ್ನಪ್ಪಿದ್ದಾರೆ…