KARNATAKA ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಪ್ರಸಕ್ತ ಸಾಲಿನಿಂದಲೇ `ಇ-ಪೌತಿ’ ಆಂದೋಲನ, ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿ.!By kannadanewsnow57 KARNATAKA 1 Min Read ಬೆಂಗಳೂರು : ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾಲಿನಲ್ಲಿ ಇ-ಪೌತಿ ಆಂಧೋಲನ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಹಣಿಗಳಿಗೆ ಆಧಾರ್ ಜೋಡಣೆ…