INDIA ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ WHO: ಎಬೋಲಾ ಭೀತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ಕೇಂದ್ರದಿಂದ ‘ಪ್ರವಾಸ ಸಲಹೆ’ ಬಿಡುಗಡೆ!By ಗೋಪಾಲ್ ಎನ್ INDIA 1 Min Read ನವದೆಹಲಿ:ಆಫ್ರಿಕನ್ ದೇಶಗಳಲ್ಲಿ ಎಬೋಲಾ (Ebola) ವೈರಸ್ ಸಾಂಕ್ರಾಮಿಕ ರೋಗವು ಅತ್ಯಂತ ವೇಗವಾಗಿ ಹರಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವಿಶ್ವ ಆರೋಗ್ಯ ಸಂಸ್ಥೆ (WHO), ಇದನ್ನು ‘ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ…