INDIA BREAKING: ಕ್ಯಾಲಿಫೋರ್ನಿಯಾದಲ್ಲಿ ಅಮೆರಿಕ ವಾಯುಪಡೆಯ ಬಿ-52 ಬಾಂಬರ್ ವಿಮಾನ ಪತನ: ಎಂಟು ಮಂದಿ ಸಾವು!By ಗೋಪಾಲ್ ಎನ್ INDIA 2 Mins Read ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯಲ್ಲಿರುವ ಎಡ್ವರ್ಡ್ಸ್ ವಾಯುನೆಲೆಯಿಂದ ಉಡಾವಣೆಗೊಂಡ ಕೆಲವೇ ಕ್ಷಣಗಳಲ್ಲಿ ಅಮೆರಿಕ ವಾಯುಪಡೆಯ ಬಿ-52 ಸ್ಟ್ರಾಟೋಫೋರ್ಟ್ರೆಸ್ ಬಾಂಬರ್ ವಿಮಾನವು ಸೋಮವಾರ ಪತನಗೊಂಡಿದ್ದು, ಅದರಲ್ಲಿದ್ದ ಎಂಟು ಮಂದಿ ಸಿಬ್ಬಂದಿ…